Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

ಬಿಹಾರ: ನಕಲಿ ಮದ್ಯ ಸೇವಿಸಿ 22 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

First published:

 • 17

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಬಿಹಾರದ ರಾಜ್ಯದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಈ ಸರಣಿ ಸಾವುಗಳು ಸಂಭವಿಸಿದ್ದು, ಇನ್ನೂ ಅನೇಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

  MORE
  GALLERIES

 • 27

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

  MORE
  GALLERIES

 • 37

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಏಪ್ರಿಲ್ 2016ರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು.

  MORE
  GALLERIES

 • 47

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಬಿಹಾರದಲ್ಲಿ ಮದ್ಯ ನಿಷೇಧದ ಹೊರತಾಗಿಯೂ ಕಾಳಸಂತೆಯಲ್ಲಿ ನಕಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿ ಸಾವುಗಳು ಸಂಭವಿಸುತ್ತಲೇ ಇವೆ.

  MORE
  GALLERIES

 • 57

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಈ ಮಧ್ಯೆ ಮತ್ತೊಮ್ಮೆ ವಿಷಪೂರಿತ ಮದ್ಯ ಪ್ರಕರಣ ಬಿಹಾರದಲ್ಲಿ ಮುನ್ನೆಲೆಗೆ ಬಂದಿದೆ. ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯದ ಹಾವಳಿ ಮತ್ತೊಮ್ಮೆ ಕಂಡು ಬಂದಿದೆ.

  MORE
  GALLERIES

 • 67

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ನಕಲಿ ಮದ್ಯ ಸೇವಿಸಿ ಪೂರ್ವ ಚಂಪಾರಣ್‌ನಲ್ಲಿ 22 ಮಂದಿ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

  MORE
  GALLERIES

 • 77

  Fake Liquor: ನಕಲಿ ಮದ್ಯ ಸೇವಿಸಿ 22 ಮಂದಿ ಸಾವು, 10ಕ್ಕೂ ಹೆಚ್ಚು ಜನ ಅಸ್ವಸ್ಥ!

  ಇನ್ನು ಮದ್ಯ ಸೇವಿಸಿದ ನಂತರ ಜನರು ದೌರ್ಬಲ್ಯ ಮತ್ತು ದೃಷ್ಟಿ ದೋಷದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

  MORE
  GALLERIES