ಲಲಿತಾ ಮಾತನಾಡಿ, ''ಗ್ರಾಮಸ್ಥರು ತಮ್ಮ ಕೆಲಸಗಳಿಗಾಗಿ ಸಾರ್ವಜನಿಕ ಪ್ರತಿನಿಧಿಗಳ ಮುಂದೆ ಹೇಗೆ ಮನವಿ ಮಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ಇಷ್ಟಾದರೂ ಅವರ ಕೆಲಸ ಆಗಿಲ್ಲ. ಅವರು ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ಇದನ್ನೆಲ್ಲಾ ನೋಡಿ ನಾನು ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದೆ ಎಂದಿದ್ದಾರೆ.