Shocking News: ಮಧ್ಯಂತರ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆರು ವಿದ್ಯಾರ್ಥಿಗಳು ಆತ್ಮಹತ್ಯೆ!
ಹೈದರಾಬಾದ್: 11 ಮತ್ತು 12ನೇ ತರಗತಿಯ ಮಧ್ಯಂತರ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಒಂದೇ ದಿನದಲ್ಲಿ 3 ಹುಡುಗಿಯರು ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್‌ನ ವನಸ್ಥಲಿಪುರಂನಲ್ಲಿರುವ ತನ್ನ ಮನೆಯಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
2/ 7
ಇತ್ತ ರಾಯದುರ್ಗಂನಲ್ಲಿ ಪ್ರಥಮ ವರ್ಷದ ಇಂಟರ್‌ಮೀಡಿಯೇಟ್ ವಿದ್ಯಾರ್ಥಿನಿಯಾಗಿರುವ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಂಜಗುಟ್ಟದಲ್ಲಿ ದ್ವಿತೀಯ ವರ್ಷದ ಮಧ್ಯಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
3/ 7
ಇನ್ನು ನೇರಡ್‌ಮೆಟ್ ಮತ್ತು ಸೈಫಾಬಾದ್‌ನಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತ ನಿಜಾಮಾಬಾದ್‌ನ ಅರ್ಮೂರ್‌ನಲ್ಲಿ ಪ್ರಥಮ ವರ್ಷದ ಇಂಟರ್‌ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
4/ 7
ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಬುಡಕಟ್ಟು ಸಮುದಾಯದ ವಿದ್ಯಾರ್ಥಿಯೊಬ್ಬ ಎಂಬಿಬಿಎಸ್ ಸೀಟು ಪಡೆಯಲು ಬೇಕಾಗುವಷ್ಟು ಅಂಕಗಳನ್ನು ಪಡೆಯಲಿಲ್ಲ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
5/ 7
ಇನ್ನು, ಆಂಧ್ರಪ್ರದೇಶದಲ್ಲಿ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ 48 ಗಂಟೆಗಳ ಅವಧಿಯಲ್ಲಿ ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
6/ 7
ತೆಲಂಗಾಣದಲ್ಲಿ ಮಧ್ಯಂತರ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇದೇ ಮೊದಲಲ್ಲ. 2021ರ ಡಿಸೆಂಬರ್‌ನಲ್ಲಿ ಇದೇ ಕಾರಣಕ್ಕೆ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.
7/ 7
ಆ ಬಳಿಕ ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರವು ಅಂತಿಮ ವರ್ಷದ ಮಧ್ಯಂತರ ಪರೀಕ್ಷೆಗಳಲ್ಲಿ ಎಲ್ಲರನ್ನೂ ‘ಉತ್ತೀರ್ಣ’ ಎಂದು ಘೋಷಿಸಿತ್ತು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
First published:
17