ತಮಿಳುನಾಡಿನ ಎರಡು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಈ ದಾರುಣ ಸಾವು ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
2/ 7
ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 30 ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
3/ 7
ಮೃತ ಎಂಟು ಮಂದಿಯ ಪೈಕಿ ವಿಲ್ಲುಪುರಂ ಜಿಲ್ಲೆಯ ನಾಲ್ವರು ಮತ್ತು ಚೆಂಗಲ್ಪಟ್ಟು ಜಿಲ್ಲೆಯ ನಾಲ್ವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ ಮೃತರು ಕೈಗಾರಿಕಾ ಮೆಥನಾಲ್ ಮಿಶ್ರಿತ ಅಕ್ರಮ ಮದ್ಯ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
4/ 7
ಘಟನೆ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿ ಅಕ್ರಮ ಮದ್ಯ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
5/ 7
ಅಕ್ರಮ ವಿಷಕಾರಿ ಮದ್ಯ ಸರಬರಾಜು ಮಾಡುತ್ತಿದ್ದ ದಂಧೆಯಲ್ಲಿ ಇನ್ನೂ ಹಲವರು ಇದ್ದು, ಉಳಿದವರು ಪರಾರಿಯಾಗಿದ್ದಾರೆ. ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.
6/ 7
ಇನ್ನು ಈ ಅಕ್ರಮ ಮದ್ಯ ಪ್ರಕರಣದಲ್ಲಿ ಪೊಲೀಸರೂ ಭಾಗಿಯಾಗಿದ್ದು, ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು ಏಳು ಮಂದಿ ಪೊಲೀಸರನ್ನು ಬಂಧಿಸಲಾಗಿದೆ.
7/ 7
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ₹10 ಲಕ್ಷ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ ₹ 50,000 ಪರಿಹಾರ ಘೋಷಿಸಿದ್ದಾರೆ.
First published:
17
Fake Liquor: ವಿಷಕಾರಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಸಾವು, 30 ಮಂದಿ ಗಂಭೀರ!