Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

ಆಗ್ರಾ: ಇತ್ತೀಚೆಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಕೃತ್ಯಗಳು ಹೆಚ್ಚುತ್ತಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೂ ಕಿರಾತಕರು ದೌರ್ಜನ್ಯ ಎಸಗುತ್ತಿರುವ ಕೃತ್ಯಗಳು ಪದೇ ಪದೇ ನಡೆಯುತ್ತಿದೆ.

First published:

  • 17

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಇದೀಗ ಉತ್ತರ ಪ್ರದೇಶದಲ್ಲೂ ಇಂತಹದೇ ಕೃತ್ಯ ಸಂಭವಿಸಿದ್ದು, ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೈಶಾಚಿಕ ಘಟನೆ ವರದಿಯಾಗಿದೆ.

    MORE
    GALLERIES

  • 27

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಕೃತ್ಯ ಎಸಗಿದ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

    MORE
    GALLERIES

  • 37

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಸಂತ್ರಸ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದಿರುವುದನ್ನ ಗಮನಿಸಿದ್ದ ಆರೋಪಿ ಮನೆಗೆ ಬಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೊಲೀಸರು ಹೇಳಿದ್ದಾರೆ.

    MORE
    GALLERIES

  • 47

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಗ್ರಾ ಡಿಸಿಪಿ ವಿಕಾಸ್ ಕುಮಾರ್, ಆರೋಪಿಯು ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಮಯದಲ್ಲೇ ಹೊಂಚು ಹಾಕಿಕೊಂಡು ಅಪ್ರಾಪ್ತ ಬಾಲಕಿಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

    MORE
    GALLERIES

  • 57

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಕಿರಾತಕ ಪರಾರಿಯಾಗಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    MORE
    GALLERIES

  • 67

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಆರೋಪಿಯ ಬಂಧನಕ್ಕೂ ಮೊದಲು ಪ್ರದೇಶದಲ್ಲಿ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆತ ಎಲ್ಲಿ ಹೋಗಿದ್ದಾನೆ ಎಂದು ಪರಿಶೀಲನೆ ನಡೆಸಿ ಅದರ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

    MORE
    GALLERIES

  • 77

    Crime News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಿರಾತಕನ ಬಂಧನ

    ಆರೋಪಿಯು ಮಾದಕ ವ್ಯಸನಿಯಾಗಿದ್ದು, ಸಂತ್ರಸ್ತೆಯ ನೆರೆಹೊರೆಯವರಾಗಿದ್ದ. ಸದ್ಯ ಆರೋಪಿ ವಿರುದ್ಧ ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    MORE
    GALLERIES