Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

ಚೆನ್ನೈ: ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯಲ್ಲಿ ಒಂದೇ ವರ್ಷದ ಅವಧಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಪ್ರಕರಣ ವರದಿಯಾಗಿದೆ.

First published:

  • 17

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಶುಕ್ರವಾರ ಮಧ್ಯಾಹ್ನ ಮತ್ತೋರ್ವ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಕ್ಯಾಂಪಸ್‌ನಲ್ಲಿ ವರ್ಷವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.

    MORE
    GALLERIES

  • 27

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಮಧ್ಯಪ್ರದೇಶ ಮೂಲದವನಾಗಿದ್ದು, 2018ರ ನಂತರ ಆತ್ಮಹತ್ಯೆ ಮಾಡಿಕೊಂಡ 12ನೇ ಪ್ರಕರಣ ಇದಾಗಿದೆ ಎಂದು ತಿಳಿದು ಬಂದಿದೆ.

    MORE
    GALLERIES

  • 37

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎರಡನೇ ವರ್ಷದ ಬಿಟೆಕ್ ಕಲಿಯುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ.

    MORE
    GALLERIES

  • 47

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

    MORE
    GALLERIES

  • 57

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಇದಕ್ಕೂ ಮುನ್ನ ಏಪ್ರಿಲ್ 2 ರಂದು ಇದೇ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಎಚ್‌ಡಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

    MORE
    GALLERIES

  • 67

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಆ ವಿದ್ಯಾರ್ಥಿ ತಮಿಳುನಾಡಿನ ವೇಲಾಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    MORE
    GALLERIES

  • 77

    Crime News: ಮದ್ರಾಸ್‌ ಐಐಟಿಯಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ವರ್ಷದಲ್ಲಿ ಸಾವು!

    ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಥೆಯ ಆಡಳಿತ ಕಚೇರಿ ಕೂಡ ಈ ಬಗ್ಗೆ ಸಾಕಷ್ಟು ತಲೆಕೆಡಿಸಿಕೊಂಡಿದೆ ಎಂದು ಹೇಳಲಾಗಿದೆ.

    MORE
    GALLERIES