PHOTOS: ಭಾರತ್​ ಬಂದ್​ಗೆ ಆಮ್​ ಆದ್ಮಿ, ಆರ್​ಎಲ್​ಡಿ ಬೆಂಬಲ

ಬುಡಕಟ್ಟು ಹಾಗೂ ಆದಿವಾಸಿಗಳನ್ನು ಕಾಡಿನಿಂದ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ ನೀಡಿದ ಆದೇಶ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಭಾರತ ಬಂದ್​ಗೆ ಕರೆ ನೀಡಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರು ರೈಲುಗಳನ್ನು ತಡೆಯುವ ಮೂಲಕ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ಸ್ಥಳಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಬಂದ್​ಗೆ ಆಮ್​​ ಆದ್ಮಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ಬೆಂಬಲ ನೀಡಿವೆ.

  • News18
  • |
First published: