Accident: ಆಂಧ್ರಪ್ರದೇಶದ ಕಡಪ ಬಳಿ ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸಜೀವ ದಹನ

Crime News: ಆಂಧ್ರ ಪ್ರದೇಶದ ಕಡಪ- ತಿರುಪತಿ ಹೈವೇಯಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ವಲ್ಲೂರು ಮಂಡಲ್ ನ ಗೊಟೂರು ಎಂಬ ಗ್ರಾಮದಲ್ಲಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಕಡಪ ಏರ್​ಪೋರ್ಟ್​ ಬಳಿ ಬರುತ್ತಿದ್ದಂತೆ ಟಿಪ್ಪರ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ.

First published: