(PHOTOS): ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
2019 Lok Sabha Polls; ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಇವರ ಜೊತೆ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲವಾಗಿ ನಿಂತರು. ನಾಮಪತ್ರ ಸಲ್ಲಿಕೆಗೂ ಮುನ್ನ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್ ಶೋ ವನ್ನು ನಡೆಸಿದರು. ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಾಗಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ನೀಡಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ