ನ್ಯೂಸ್ 18 ಮತ್ತು ಹಾರ್ಪಿಕ್ ಸಹಭಾಗಿತ್ವದಲ್ಲಿ ಆಯೋಜಿಸಲಾದ ಮಿಷನ್ಪಾನಿ ಮೆಗಾ ಕ್ಯಾಂಪೇನ್ ಕಾರ್ಯಕ್ರಮಕ್ಕೆ ಅಮಿತಾಭ್ ಬಚ್ಚನ್ ಅಭಿನಂದನೆ ಸಲ್ಲಿಸಿದ್ದಾರೆ. ನೀರು ಬಳಕೆ ಬಗ್ಗೆ ಜನರಿಗೆ ಅರಿವು ಮೂಡಬೇಕಿದೆ. ಗ್ರಾಮೀಣ ಭಾರತದಲ್ಲಿ ಅರಿವು ಮೂಡಿಸಬೇಕು. ಕೃಷಿ ಪದ್ಧತಿಯಲ್ಲಿ ಸುಧಾರಣೆಯಾಗಬೇಕು. ಈ ಪ್ರಯತ್ನದಲ್ಲಿ ಸರ್ಕಾರ ಯಶಸ್ವಿಯಾಗಲಿದೆ ಎಂದು ಅಮಿತಾಭ್ ಬಚ್ಚನ್ ಹೇಳಿದ್ದಾರೆ