ಪಂಜಾಬ್ ರಾಜ್ಯದ ಅಮೃತಸರದಲ್ಲಿ ದಸರಾ ಪ್ರಯುಕ್ತ ನಡೆಯುತ್ತಿದ್ದ ರಾವಣ ದಹನ ವೀಕ್ಷಿಸುತ್ತಿದ್ದ ಜನರ ಮೇಲೆ ರೈಲು ಹರಿದು 58 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೆರೆದಿದ್ದ ಜನರು ರೈಲ್ವೆ ಹಳಿ ಮೇಲೆ ಓಡಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ರೈಲು ಅವರ ಮೇಲೆ ಹರಿದಿದೆ. ಕೆಲವು ಚಿತ್ರಗಳು ಇಲ್ಲಿವೆ ನೋಡಿ..