Assam Flood: ಅಸ್ಸಾಂ ಪ್ರವಾಹಕ್ಕೆ 87 ಬಲಿ; 2,300 ಗ್ರಾಮಗಳು ಮುಳುಗಡೆ, 1.10 ಲಕ್ಷ ಹೆಕ್ಟೇರ್ ಕೃಷಿ ಭೂಮಿ ನಾಶ

Assam Flood Updates: ಅಸ್ಸಾಂನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಬ್ರಹ್ಮಪುತ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಪ್ರವಾಹ ಎದುರಾಗಿದೆ. ಪ್ರವಾಹದ ಆತಂಕದಲ್ಲಿರುವ 2,300 ಗ್ರಾಮಗಳು ಮುಳುಗಡೆಯಾಗಿವೆ. ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹದಿಂದ 1.10 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಸಂಪೂರ್ಣ ನಾಶವಾಗಿದೆ.

First published: