ಮೀನಾಕ್ಷಿ ಕಾಕಯತಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದವರು ಲಂಚ ಪಡೆಯುತ್ತಿದ್ದಾಗ ಕಮ್ರೂಪ್ ಜಿಲ್ಲೆಯ ನಗರ್ಬೆರಾದಲ್ಲಿ ಮತ್ತೊಬ್ಬ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.