ಕಟ್ಟಡದ ಅವಶೇಷಗಳಡಿಯಲ್ಲಿ ಕನಿಷ್ಠ 15 ರಿಂದ 20 ಮಂದಿ ಸಿಲುಕಿರುವ ಶಂಕೆ ಇದ್ದು, ಈಗಾಗಲೇ ಒಂಭತ್ತು ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2/ 7
ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾತ್ರಿ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
3/ 7
ವರ್ಧಮಾನ್ ಕಾಂಪೌಂಡ್‌ನಲ್ಲಿರುವ ಕಟ್ಟಡವು ಮಧ್ಯಾಹ್ನ 1.45 ರ ಸುಮಾರಿಗೆ ಕುಸಿದಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ (ಟಿಎಂಸಿ) ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದ್ದಾರೆ.
4/ 7
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ, 10 ಅಗ್ನಿಶಾಮಕ ವಾಹನಗಳು ಮತ್ತು ವಿವಿಧ ಏಜೆನ್ಸಿಗಳ ಸಿಬ್ಬಂದಿ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
5/ 7
ನಾಲ್ಕು ಕುಟುಂಬಗಳು ಕಟ್ಟಡದ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದು, ನೆಲ ಮಹಡಿಯಲ್ಲಿ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
6/ 7
ಪ್ರಾಥಮಿಕ ಮಾಹಿತಿ ಪ್ರಕಾರ ಈ ಕಟ್ಟಡ 10 ವರ್ಷ ಹಳೆಯದಾಗಿದ್ದು, ಘಟನೆ ನಡೆಯೋಕೆ ಕಾರಣ ಏನು ಅನ್ನೋದರ ಬಗ್ಗೆ ಹಿರಿಯ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
7/ 7
ಈ ಘಟನೆ ಬೆನ್ನಲ್ಲೇ ಮಳೆಗಾಲದಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಏಕನಾಥ್ ಶಿಂಧೆ ಸೂಚನೆ ನೀಡಿದ್ದಾರೆ.
First published:
17
Building Collapse: ಮಹಾರಾಷ್ಟ್ರದಲ್ಲಿ ನಡೆಯಿತು ಭೀಕರ ದುರಂತ; ಎರಡಂತಸ್ತಿನ ಕಟ್ಟಡ ಕುಸಿದು 3 ಸಾವು, 11 ಮಂದಿಗೆ ಗಾಯ!