ಉಧಂಪುರ್ ಜಿಲ್ಲೆಯ ಚೆನನಿ ಬ್ಲಾಕ್‌ನ ಬೈನ್ ಗ್ರಾಮದಲ್ಲಿನ ಬೇನಿ ಸಂಗಮದಲ್ಲಿ ಈ ದುರಂತ ಸಂಭವಿಸಿದ್ದು, ಕೆಲವು ಮಾಧ್ಯಮಗಳು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿವೆ.
2/ 7
ಬೇನಿ ಸಂಗಮದಲ್ಲಿ ಬೈಸಾಖಿ ಆಚರಣೆ ವೇಳೆ ಕಾಲು ಸೇತುವೆ ಕುಸಿದು ಬಿದ್ದ ದುರಂತ ಸಂಭವಿಸಿದ್ದು, ಗಾಯಾಳುಗಳಲ್ಲಿ ಮಕ್ಕಳು ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
3/ 7
ಹೀಗೆ ಹಠಾತ್ ಆಗಿ ಸಂಭವಿಸಿದ ಅವಘಡದಿಂದ ಸ್ಥಳದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು, ಮಕ್ಕಳು, ಅವರ ಪೋಷಕರು ಗಾಬರಿಯಿಂದ ಕಿರುಚಾಡಿದ್ದಾರೆ. ಆದರೆ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
4/ 7
ಸೇತುವೆಯ ಸಾಮರ್ಥ್ಯಕ್ಕಿಂತಲೂ ಅಧಿಕ ಜನರು ಅದರ ಮೇಲೆ ಒಮ್ಮೆಲೆ ತೆರಳಿದ್ದ ಪರಿಣಾಮ ವಿಪರೀತ ಭಾರ ತಡೆದುಕೊಳ್ಳಲು ಸಾಧ್ಯವಾಗದೆ ಸೇತುವೆ ಕುಸಿದು ಬಿದ್ದಿದೆ ಎಂದು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.
5/ 7
ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಚೆನನಿಯ ನಗರ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದ್ದು, ಸ್ಥಳೀಯ ಜನರು ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದಾರೆ.
6/ 7
ಚೆನನಿ ಬ್ಲಾಕ್‌ನಲ್ಲಿನ ಕಾಲು ಸಂಕ ಮುರಿದು ಉಂಟಾಗಿರುವ ದುರಂತದ ಹಾನಿಯನ್ನು ತೋರಿಸುವ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
7/ 7
ಹೆಚ್ಚಿನ ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, 25 ಜನರ ಸ್ಥಿತಿ ಗಂಭೀರವಾಗಿದೆ. ಇನ್ನು ಆರೇಳು ಜನರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸುವಂತೆ ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
First published:
17
Footbridge Collapsed: ಜಮ್ಮು ಕಾಶ್ಮೀರದಲ್ಲಿ ಭೀಕರ ದುರಂತ; ಕಾಲು ಸೇತುವೆ ಕುಸಿದು 40ಕ್ಕೂ ಹೆಚ್ಚು ಮಂದಿಗೆ ಗಾಯ!