ಪಂಜಾಬ್‌ನ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ತಕಷ್ಣ ರಕ್ಷಣಾ ತಂಡ ಧಾವಿಸಿ ಅಲ್ಲಿದ್ದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿದು ಬಂದಿದೆ.
2/ 7
ಇನ್ನು ಘಟನಾ ಸ್ಥಳಕ್ಕೆ ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ದಳದ ತಂಡವನ್ನು ಕೂಡ ರವಾನಿಸಲಾಗಿದ್ದು, ಅನಿಲ ಸೋರಿಕೆಯದ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಣೆ ಮಾಡಲಾಗಿದೆ.
3/ 7
ಘಟನೆ ಸಂಬಂಧ ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನೆ, ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾದ ಘಟನೆ ತುಂಬಾ ದುಃಖಕರವಾಗಿದೆ. ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಸರ್ಕಾರ ಒದಗಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
4/ 7
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಅಧಿಕಾರಿ ಸ್ವಾತಿ ತಿವಾನಾ, ಖಂಡಿತವಾಗಿಯೂ ಇದು ಅನಿಲ ಸೋರಿಕೆ ಪ್ರಕರಣವಾಗಿದೆ. ಎನ್‌ಡಿಆರ್‌ಎಫ್ ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಜನರನ್ನು ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
5/ 7
ಅಲ್ಲದೇ, ಅನಿಲ ಸೋರಿಕೆ ಆಗಲು ಕಾರಣ ಏನು? ಯಾಕಾಗಿ ಈ ದುರಂತ ಸಂಭವಿಸಿತು ಅನ್ನೋದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶೀಘ್ರದಲ್ಲೇ ನಮ್ಮ ಅಧಿಕಾರಿಗಳು ತನಿಖೆ ನಡೆಸಿ ದುರಂತಕ್ಕೆ ಕಾರಣ ಏನು ಅನ್ನೋದನ್ನು ಪತ್ತೆ ಹಚ್ಚಲಿದ್ದಾರೆ ಎಂದು ಸ್ವಾತಿ ತಿವಾನಾ ಹೇಳಿದ್ದಾರೆ.
6/ 7
ಇನ್ನು ಕಾರ್ಖಾನೆಯಲ್ಲಿ ನಡೆದ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.
7/ 7
ಅವಘಡ ಸಂಭವಿಸಿ ತಮ್ಮ ಮನೆಯ ಸದಸ್ಯರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
First published:
17
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!