Jallikattu: ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮಾಚರಣೆ; ಅವನಿಯಪುರಂನಲ್ಲಿ ಜಲ್ಲಿಕಟ್ಟು ಕ್ರೀಡೆ ಆರಂಭ

ಜಿಲ್ಲೆಯ ಅವನಿಯಪುರಂ, ಪಾಲಮೇಡು ಮತ್ತು ಅಲಂಗಾನಲ್ಲೂರಿನಲ್ಲಿ ಬುಧವಾರ ಸಂಜೆ 5 ಗಂಟೆಯವರೆಗೆ 4,544 ಹೋರಿಗಳು ಮತ್ತು 2,001 ಪಳಗಿಸುವವರು ಆನ್‌ಲೈನ್‌ನಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

First published: