Ayodhya Ram Mandir: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ - ಹೇಗಿರಲಿದೆ ಗೊತ್ತಾ ದೇವಾಲಯ?

Architecture Ram Temple: ಶತಮಾನಗಳ ವಿವಾದ ಬಗೆಹರಿದು ಕಡೆಗೂ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ.‌ ಆಗಸ್ಟ್ 5ರಂದು ನಡೆಯುವ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಿದ್ದತೆಗಳು ಬರದಿಂದ ಸಾಗಿವೆ. ಭದ್ರತಾ ವ್ಯವಸ್ಥೆ, ಸ್ವಚ್ಛತೆ, ಪೂಜಾ ಕಾರ್ಯಗಳ ಅಂತಿಮ ಹಂತದ ಸಿದ್ದತೆ ನಡೆಯುತ್ತಿವೆ.

First published: