ಅಯೋಧ್ಯೆಯಲ್ಲಿ ಭರದಿಂದ ಶ್ರೀ ರಾಮ ಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಬೆನ್ನಲ್ಲೇ ಅಯೋಧ್ಯೆಯಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಉಜ್ಬೇಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 156 ನದಿಗಳ ನೀರು ಗುರುವಾರ ಬೆಳಗ್ಗೆ ಅಯೋಧ್ಯೆಗೆ ತಲುಪಿದೆ. (ಸಾಂದರ್ಭಿಕ ಚಿತ್ರ)
3/ 8
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 23 ರಂದು ಈ ನದಿಗಳ ನೀರಿನಿಂದ ‘ರಾಮ್ ಲಲ್ಲಾ’ಗೆ ಜಲಾಭಿಷೇಕ ನಡೆಸಲಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ತಾಂಜಾನಿಯಾ, ನೈಜೀರಿಯಾ, ಅಮೆರಿಕ, ಫ್ರಾನ್ಸ್, ಜರ್ಮನಿ, ಬ್ರಿಟನ್, ನೇಪಾಳ, ಭೂತಾನ್, ಮಾಲ್ಡೀವ್ಸ್ ಮತ್ತು ಬಾಂಗ್ಲಾದೇಶ, ಅಂಟಾರ್ಟಿಕಾದಿಂದಲೂ ಅಯೋಧ್ಯೆಗೆ ನೀರನ್ನು ತರಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ದೆಹಲಿ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ ವಿಜಯ್ ಜಾಲಿ ಅವರ ಪ್ರಯತ್ನದಿಂದ 156 ದೇಶಗಳ ನದಿಗಳಿಂದ ನೀರನ್ನು ಸಮಗ್ರಹಿಸಿ ಅಯೋಧ್ಯೆಗೆ ತರಲಾಗಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಏಪ್ರಿಲ್ 23 ರಂದು ಅಯೋಧ್ಯೆಯ ಮಣಿರಾಮ್ ದಾಸ್ ಚಾವ್ನಿ ಆಡಿಟೋರಿಯಂನಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಜಲ ಕಲಶವನ್ನು ಪೂಜಿಸಲಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಪ್ರಪಂಚದ 156 ದೇಶಗಳಿಂದ ತಂದ ನೀರಿನಲ್ಲಿ ಆ ದೇಶಗಳ ಧ್ವಜಗಳು, ಅವುಗಳ ಹೆಸರುಗಳು ಮತ್ತು ನದಿಗಳ ಹೆಸರನ್ನು ಹೊಂದಿರುವ ಸ್ಟಿಕ್ಕರ್ಗಳು ಸಹ ಇವೆ. ಹಲವು ದೇಶಗಳ ರಾಯಭಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಪಾಕಿಸ್ತಾನದ ನದಿಯೊಂದರ ನೀರನ್ನು ಮೊದಲು ಪಾಕಿಸ್ತಾನದಲ್ಲಿ ವಾಸವಿರುವ ಹಿಂದೂಗಳು ದುಬೈಗೆ ಕಳುಹಿಸಿದ್ದಾರೆ. ನಂತರ ಅದನ್ನು ದುಬೈನಿಂದ ದೆಹಲಿಗೆ ತರಲಾಗಿದೆ. ಪಾಕಿಸ್ತಾನವಲ್ಲದೆ, ಸುರಿನಾಮ್, ಉಕ್ರೇನ್, ರಷ್ಯಾ, ಕಜಕಿಸ್ತಾನ್, ಕೆನಡಾ ಮತ್ತು ಟಿಬೆಟ್ ಸೇರಿದಂತೆ ಹಲವು ದೇಶಗಳ ನದಿಗಳಿಂದಲೂ ನೀರು ಬಂದಿದೆ. (ಸಾಂದರ್ಭಿಕ ಚಿತ್ರ)
First published:
18
Ayodhya Ram Mandir: ಅಯೋಧ್ಯೆಗೆ ಹರಿದು ಬಂದ 156 ದೇಶಗಳ ನದಿ ನೀರು!