News18 Kannada: ಇನ್ನು ನಾಳೆ ಮಧ್ಯಾಹ್ನ 3 ಗಂಟೆವರೆಗೂ ಸಾರ್ಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4.30 ಕ್ಕೆ ಸಿದ್ದಗಂಗಾ ಹಳೆ ಮಠದ ಆವರಣದಲ್ಲಿಯೇ ಶ್ರೀಗಳ ಅಂತ್ಯ ಸಂಸ್ಕಾರ ನಡೆಯಲಿದೆ.