Bengal SSC Scam: ಟಿಎಂಸಿ ಮುಖಂಡನ ಆಪ್ತನ ಮನೆಯಲ್ಲಿ ಸಿಕ್ಕಿತು 20 ಕೋಟಿ! ಹಣದ ರಾಶಿ ನೋಡಿ ಅಧಿಕಾರಿಗಳೇ ಶಾಕ್

West Bengal SSC Scam: ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್‌ಎಸ್‌ಸಿ) ಮಾಡಿದ ಅಕ್ರಮ ನೇಮಕಾತಿಗಳ ಸಮಯದಲ್ಲಿ ಪಾರ್ಥ ಚಟರ್ಜಿ ಅವರು ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾಗಿದ್ದರು.

First published: