ಬಂಧಿತ ನಟಿಯನ್ನು ಸುಮನ್ ಕುಮಾರಿ ಎಂದು ಗುರುತಿಸಲಾಗಿದ್ದು, ಮುಂಬೈನ ಸೋಷಿಯಲ್ ಸರ್ವೀಸ್ ಶಾಖೆಯ ಅಧಿಕಾರಿಗಳು ಈಕೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
2/ 7
ಭೋಜ್‌ಪುರಿ ಸಿನಿಮಾಗಳಲ್ಲಿ ನಟಿಸಿದ್ದ ಸುಮನ್ ಕುಮಾರ್ ಈ ಹೈಟೆಕ್ ವೇಶ್ಯಾವಾಟಿಕೆಗೆ ನಟಿಯರು ಮತ್ತು ಮಾಡೆಲ್‌ಗಳನ್ನು ಬಳಸುತ್ತಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
3/ 7
ಮುಂಬೈನ ಗೋರೆಗಾಂವ್ ಬಳಿಯಿರುವ ಹೋಟೆಲ್ ಒಂದರಲ್ಲಿ ನಟಿ ಸುಮನ್ ಕುಮಾರಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಹೋಟೆಲ್‌ಗೆ ದಾಳಿ ನಡೆಸಿದ್ದಾರೆ.
4/ 7
ಸದ್ಯ ನಟಿ ಸುಮನ್ ಕುಮಾರಿಯನ್ನು ಬಂಧಿಸಿರುವ ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
5/ 7
ಸಿನಿಮಾ ಜಗತ್ತಿಗೆ ಕನಸು ಹೊತ್ತು ಬರುವ ಯುವತಿಯರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದು, ಒಂದು ಹುಡುಗಿಗೆ ಐವತ್ತು ಸಾವಿರದಿಂದ ಎಂಬತ್ತು ಸಾವಿರ ತನಕ ಚಾರ್ಜ್ ಮಾಡುತ್ತಿದ್ದಳು ಎನ್ನಲಾಗಿದೆ.
6/ 7
ಸದ್ಯ ಈಕೆಯ ವೇಶ್ಯಾವಾಟಿಕೆ ದಂಧೆಗೆ ದಾಳಿ ನಡೆಸಿರುವ ಪೊಲೀಸರು ಹೋಟೆಲ್‌ನಲ್ಲಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಅಲ್ಲದೇ ಪ್ರಕರಣದ ಎ1 ಆರೋಪಿ ಸುಮನ್ ಕುಮಾರ್‌ಳನ್ನು ವಶಕ್ಕೆ ಪಡೆಯಲಾಗಿದೆ.
7/ 7
ಪಂಜಾಬಿ, ಭೋಜ್‌ಪುರಿ ಮತ್ತು ಇತರ ಭಾಷೆಗಳಲ್ಲಿ ಸುಮನ್ ಕುಮಾರಿ ನಟಿಸಿದ್ದು, ಯುವಕನೊಬ್ಬನ ಸಹಾಯ ಪಡೆದುಕೊಂಡು ಈಕೆ ಅಡ್ಡದಾರಿ ಹಿಡಿದ್ದಳು ಎಂದು ಹೇಳಲಾಗಿದೆ.
First published:
17
Actress Arrested: ಪ್ರಸಿದ್ಧ ನಟಿಯಿಂದ ಮುಂಬೈನಲ್ಲಿ ವೇಶ್ಯಾವಾಟಿಕೆ ದಂಧೆ! ಸಿನಿಮಾ ರಂಗಕ್ಕೆ ಬರೋ ಹುಡ್ಗೀರೇ ಈಕೆಯ ಟಾರ್ಗೆಟ್!