Bihar Flood: ಬಿಹಾರದಲ್ಲಿ ಪ್ರವಾಹ ಭೀತಿ ಮತ್ತಷ್ಟು ಹೆಚ್ಚಳ; 77 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

Monsoon 2020: ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಬುಧವಾರ ಒಂದೇ ದಿನ 2.16 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ. ಬಿಹಾರದ 16 ಜಿಲ್ಲೆಗಳಲ್ಲಿ ಇದುವರೆಗೂ ಒಟ್ಟಾರೆ 77.18 ಲಕ್ಷ ಜನರು ತೊಂದರೆಗೀಡಾಗಿದ್ದಾರೆ ಎಂದು ಬಿಹಾರದ ವಿಪತ್ತು ನಿಯಂತ್ರಣ ಪ್ರಾಧಿಕಾರ ತಿಳಿಸಿದೆ. ಬಿಹಾರದಲ್ಲಿ ಇದುವರೆಗೂ 24 ಜನರು ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

First published: