PM Modi Birthday: ಪ್ರಧಾನಿ ಮೋದಿಯವರ ಅಪರೂಪದ ಫೋಟೋಗಳು ಇಲ್ಲಿವೆ

PM Narendra Modi 70th Birth Day: ಪ್ರಧಾನಿ ನರೇಂದ್ರ ಮೋದಿ ಇಂದು 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರಿಗೆ ದೇಶ-ವಿದೇಶಗಳ ರಾಜಕೀಯ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರ ಹಿಂದಿನ ಜೀವನವನ್ನು ಮೆಲುಕು ಹಾಕುವ ಕೆಲವು ಹಳೆದ ಫೋಟೋಗಳು ಇಲ್ಲಿವೆ.

First published: