ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಿದ ರಾಜಕೀಯ ನಾಯಕರು
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಧಿಕಾರವಧಿಯಲ್ಲಿ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಬರೆದ 'ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್' ಪುಸ್ತಕ ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಅನುಪಮ್ ಖೇರ್, ಅಕ್ಷಯ್ ಖನ್ನಾ ಮೊದಲಾದವರು ಬಣ್ಣ ಹಚ್ಚಿದ್ದಾರೆ. ದೆಹಲಿಯಲ್ಲಿ ರಾಜಕೀಯ ನಾಯಕರುಗಳಿಗಾಗಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ದೆಹಲಿಯಲ್ಲಿ ಬಾಲಿವುಡ್ ಸಿನಿಮಾ ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಲು ಆಗಮಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ
2/ 6
ದೆಹಲಿಯಲ್ಲಿ ಬಾಲಿವುಡ್ ಸಿನಿಮಾ ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಲು ಆಗಮಿಸುತ್ತಿರುವ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್
3/ 6
ದೆಹಲಿಯಲ್ಲಿ ಬಾಲಿವುಡ್ ಸಿನಿಮಾ ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಲು ಆಗಮಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ
4/ 6
ದೆಹಲಿಯಲ್ಲಿ ಬಾಲಿವುಡ್ ಸಿನಿಮಾ ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಲು ಆಗಮಿಸಿದ ವೀಕ್ಷಿಸಲು ಆಗಮಿಸಿದ ಹೆಂಡತಿಯೊಂದಿಗೆ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ
5/ 6
ದೆಹಲಿಯಲ್ಲಿ ಬಾಲಿವುಡ್ ಸಿನಿಮಾ ಆ್ಯಕ್ಸಿಡೆಂಟಲ್ ಪ್ರೈಮಿನಿಸ್ಟರ್ ಚಿತ್ರದ ವಿಶೇಷ ಪ್ರದರ್ಶನ ವೀಕ್ಷಿಸಲು ಹೆಂಡತಿಯೊಂದಿಗೆ ರಾಜಕಾರಣಿ ವಿಜೇಂದ್ರ ಗುಪ್ತಾ