PHOTOS: ಗಾಂಧಿನಗರದಲ್ಲಿ ಅಮಿತ್ ಶಾ ಭಾರೀ ಮುನ್ನಡೆ; ಬಿಜೆಪಿ ಬೆಂಬಲಿಗರಿಂದ ಸಂಭ್ರಮಾಚರಣೆ
ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಭಾರೀ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿಗರು ಕಚೇರಿ ಬಳಿ ಸಂಭಮಾಚರಣೆ ಮಾಡಿದ್ದಾರೆ. ಗುಜರಾತ್ನ 26 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈವರೆಗೆ 2,17,327 ಮತಗಳನ್ನು ಪಡೆದಿದ್ದಾರೆ.