PHOTOS: ಕಾಂಗ್ರೆಸ್ ಸೇರ್ಪಡೆಯಾದ ಬಾಲಿವುಡ್ ನಟಿ ಊರ್ಮಿಳಾ ಮಾತೊಂಡ್ಕರ್
ಬಾಲಿವುಡ್ ಖ್ಯಾತ ನಟಿ ಊರ್ಮಿಳಾ ಮಾತೊಂಡ್ಕರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಊರ್ಮಿಳಾ ಮಾತೊಂಡ್ಕರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಮತ್ತು ಪಕ್ಷದ ವಕ್ತಾರೆ ಪ್ರಿಯಾಂಕ ಚತುರ್ವೇದಿ ಸೇರಿದಂತೆ ರಣದೀಪ್ ಸುರ್ಜೆವಾಲರು ಕೂಡ ಹಾಜರಿದ್ದರು.