(PHOTOS): ಉಕ್ಕಿಹರಿದ ಬ್ರಹ್ಮಪುತ್ರ ನದಿ : ಜನಜೀವನ ಅಸ್ತವ್ಯಸ್ಥ

ಈಶಾನ್ಯ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಜನರು ಅಕ್ಷರಶಃ ನಲುಕಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿನ ಜೀವನದಿಯಾಗಿರುವ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ತನಕ 43 ಲಕ್ಷ ಜನರು ಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ 33 ಜಿಲ್ಲೆಗಳಲ್ಲಿ 31 ಜಿಲ್ಲೆ ಪ್ರವಾಹದಿಂದ ಹಾನಿಗೀಡಾಗಿವೆ. ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.  

  • News18
  • |
First published: