PHOTOS: ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು
ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಿನ್ನೆ ಹರಡಿದ ಕಾಡ್ಗಿಚ್ಚಿನಿಂದಾಗಿ ಅರ್ಧಕ್ಕರ್ಧ ಸುಟ್ಟು ಹೋಗಿದೆ. ಬೆಂಕಿಯ ಕೆನ್ನಾಲಿಗೆಗೆ ಬಲಿಯಾದವರ ಸಂಖ್ಯೆ 23 ಕ್ಕೆ ಏರಿದೆ. ನೂರಾರು ಮನೆಗಳು, ಆಸ್ಪತ್ರೆಗಳು ಸುಟ್ಟು ಕರಕಲಾಗಿವೆ. ಮೃತ ದೇಹಗಳನ್ನು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
- News18
- |
First published: