CBSE Result 2022 Term 1: ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ನೋಡಿ..

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಟರ್ಮ್ 1 ಫಲಿತಾಂಶ 2022 ಹೊರ ಬಿದ್ದಿದೆ. 12 ನೇ ತರಗತಿಯ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ನವೆಂಬರ್ - ಡಿಸೆಂಬರ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಈಗ ತಮ್ಮ ಅಂಕಗಳನ್ನು ಪರಿಶೀಲಿಸಬಹುದು.

First published: