14 Mobile Apps Ban: ಮೊಬೈಲ್ ಪ್ರಿಯರಿಗೆ ಬ್ಯಾಡ್ ನ್ಯೂಸ್; ಮತ್ತೆ 14 ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ!
ನವದೆಹಲಿ: ಪಾಕಿಸ್ತಾನದಲ್ಲಿರುವ ತಮ್ಮ ನಾಯಕರಿಗೆ ರಹಸ್ಯ ಸಂದೇಶಗಳನ್ನು ಕಳುಹಿಸಲು ಆ ಮೂಲಕ ಭಾರತದಲ್ಲಿ ಉಗ್ರ ಚಟುಟಿಕೆಗಳನ್ನು ಪೋಷಿಸಲು ಬಳಸುತ್ತಿದ್ದ 14 ಮೊಬೈಲ್ ಮೆಸೆಂಜರ್ ಆಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ನಿಷೇಧಿತ ಮೆಸೆಂಜರ್ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್ಸ್ವಿಸ್, ವಿಕ್ರ್ಮೆ, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಜಂಗಿ ಮತ್ತು ಥ್ರೀಮಾ ಸೇರಿವೆ.
2/ 7
ಮೂಲಗಳ ಪ್ರಕಾರ, ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿರುವ ಭೂಗತ ಕಾರ್ಮಿಕರು ಮತ್ತು ಇತರ ಕಾರ್ಯಕರ್ತರಿಗೆ ಕೋಡೆಡ್ ಸಂದೇಶಗಳನ್ನು ಕಳುಹಿಸಲು ಪಾಕಿಸ್ತಾನದ ಭಯೋತ್ಪಾದಕರು ಈ ಅಪ್ಲಿಕೇಶನ್‌ಗಳನ್ನು ಬಳಸಿದ್ದಾರೆ.
3/ 7
ಭಾರತದಲ್ಲಿ ನಡೆಯುತ್ತಿರುವ ಸೂಕ್ಷ್ಮ ಚಟುವಟಿಕೆಗಳು ಮತ್ತು ತಮಗೆ ಬೇಕಾದಂತಹ ಮಾಹಿತಿಗಳನ್ನು ಈ ಆಪ್‌ಗಳ ಮೂಲಕ ಭಯೋತ್ಪಾದಕರು ಕಲೆ ಹಾಕುತ್ತಿದ್ದರು ಎಂದು ಹೇಳಲಾಗಿದೆ.
4/ 7
ಹೀಗಾಗಿ ಈ ಆಪ್‌ಗಳ ಮೇಲೆ ಕಳೆದ ಕೆಲ ಸಮಯಗಳಿಂದ ಕಣ್ಣಿಟ್ಟ ಕೇಂದ್ರ ಸರ್ಕಾರದ ಅಧಿಕಾರಿಗಳು ಎಲ್ಲಾ ರೀತಿಯ ಮಾಹಿತಿಗಳನ್ನು ಕಲೆಹಾಕಿ, ಈ ಅಪ್ಲಿಕೇಷನ್‌ಗಳಿಗೆ ನಿರ್ಬಂಧ ವಿಧಿಸಿದ್ದಾರೆ.
5/ 7
ದೇಶದ ಭದ್ರತೆ ಮತ್ತು ಹಿತಾಸಕ್ತಿಗೆ ಧಕ್ಕೆ ತರುವಂತಹ ಆಪ್‌ಗಳು ಮತ್ತು ಇನ್ನಿತರ ಚಟುಟಿಕೆಗಳ ಮೇಲೆ ಕೇಂದ್ರ ಸರ್ಕಾರ ಗದಾಪ್ರಹಾರ ನಡೆಸಿರೋದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಆಪ್‌ಗಳನ್ನು ಸರ್ಕಾರ ನಿಷೇಧಿಸಿತ್ತು.
6/ 7
ಕಳೆದ ಎರಡ್ಮೂರು ವರ್ಷಗಳಲ್ಲಿ ಭಾರತ ಸರ್ಕಾರವು ‘ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ’ ತರುತ್ತಿವೆ ಎಂದು ಉಲ್ಲೇಖಿಸಿ ಸುಮಾರು 250 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧ ಮಾಡಿತ್ತು.
7/ 7
ಜೂನ್ 2020 ರಿಂದ, ಸರ್ಕಾರವು ಜನಪ್ರಿಯ ಅಪ್ಲಿಕೇಶನ್‌ಗಳಾದ TikTok, Shareit, WeChat, Helo, Likee, UC News, Bigo Live, UC Browser, Xender, Camscanner, PUBG ಮೊಬೈಲ್ ಮತ್ತು Garena Free Fire ನಂತಹ ಜನಪ್ರಿಯ ಮೊಬೈಲ್ ಗೇಮ್‌ಗಳು ಸೇರಿದಂತೆ 200 ಕ್ಕೂ ಹೆಚ್ಚು ಚೀನೀ ಆಪ್‌ಗಳನ್ನು ನಿಷೇಧಿಸಿದೆ.
First published:
17