ಸಿಎಂ ಕುಮಾರಸ್ವಾಮಿ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿಯಾಗಿ, ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅಭಿನಂದಿಸಿದರು. ಇದೇ ವೇಳೆ ರಾಜ್ಯದ ನರೇಗಾ ಯೋಜನೆ ಬಾಕಿ ಹಣಕ್ಕಾಗಿ ಮನವಿ ಮಾಡಿದರು.
2/ 6
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
3/ 6
ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
4/ 6
ಮುಖ್ಯಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾಕ್ಟರ್. ಇ. ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.
5/ 6
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ ರೆಡ್ಡಿ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
PHOTOS: ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯನ್ನು ಭೇಟಿಯಾಗಿ, ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅಭಿನಂದಿಸಿದರು. ಇದೇ ವೇಳೆ ರಾಜ್ಯದ ನರೇಗಾ ಯೋಜನೆ ಬಾಕಿ ಹಣಕ್ಕಾಗಿ ಮನವಿ ಮಾಡಿದರು.