ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ನಲ್ಲೂರ್ಪಾಳ್ಯಂ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ಸಾವಿರಾರು ಮಹಿಳೆಯರು ವಾಸಿಸುತ್ತಿದ್ದಾರೆ. ಆದರೆ ಬಹುತೇಕರಿಗೆ ಜಮೀನಿನ ಕೊರತೆಯಿಂದ ಸರಿಯಾದ ಮನೆಯೂ ಇಲ್ಲ.
2/ 7
ದಿನಗೂಲಿ ನೌಕರರು ಮತ್ತು ಬಡತನ ರೇಖೆಗಿಂತ ಕೆಳಗಿರುವವರು ಆದ ಕಾರಣ ಜಮೀನು ಖರೀದಿಸಿ ಮನೆ ಕಟ್ಟುವ ಸಾಮರ್ಥ್ಯ ಕೂಡ ಅವರಿಗೆ ಇಲ್ಲ. ಹೀಗಾಗಿ ಸರ್ಕಾರಿ ಅಧಿಕಾರಿಗಳಿಗೆ ಉಚಿತ ನಿವೇಶನ ನೀಡುವಂತೆ ಮನವಿ ಮಾಡಿದ್ದಾರೆ.
3/ 7
ದಪ್ಪ ಚರ್ಮದ ಅಧಿಕಾರಿಗಳು ಈ ಬಡವರ ಕೂಗನ್ನು ಕೇಳಿಯೂ ಕೇಳಿಸದಂತೆ ಮಾಡಿದ್ದು, ಅದೆಷ್ಟೇ ಬಾರಿ ತಾಲೂಕು, ಜಿಲ್ಲಾಡಳಿತದ ಕಚೇರಿ ಅಲೆದರೂ ಕೂಡ ಈ ಬಡ ಮಹಿಳೆಯರಿಗೆ ಮನೆ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿರಲಿಲ್ಲ.
4/ 7
ಅತ್ತ ಬಡವರಿಗೆ ಮನೆ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡದ ಅಧಿಕಾರಿಗಳು ಸ್ಮಶಾನಕ್ಕಾಗಿ 19 ಏಕರೆ ಜಮೀನು ಮಂಜೂರು ಮಾಡಿದ್ದು, ಇದರಿಂದ ಆ ಬಡ ಜನರ ಆಕ್ರೋಶದ ಕಟ್ಟೆಯೊಡೆದಿದೆ.
5/ 7
ಸಾಮಾನ್ಯವಾಗಿ ಸ್ಮಶಾನವೊಂದಕ್ಕೆ 3 ಎಕರೆ ಜಮೀನು ಸಾಕಾಗುತ್ತದೆ. ಆದರೆ ಅಗತ್ಯಕ್ಕಿಂತ ಹೆಚ್ಚು ಜಮೀನು ಸ್ಮಶಾನಕ್ಕೆ ನೀಡಿದ್ದು, ಇದರಿಂದ ರೊಚ್ಚಿಗೆದ್ದ ಗ್ರಾಮದ ಮಹಿಳೆಯರು ಸ್ಮಶಾನ ಜಾಗದಲ್ಲಿಯೇ ವಾಸ್ತವ್ಯ ಹೂಡಿ ಪ್ರತಿಭಟನೆ ನಡೆಸಿದರು. ಅಲ್ಲದೇ ಅಲ್ಲಿಯೇ ಶೆಡ್ ಹಾಕಿಕೊಂಡು ನೆಲೆಸಲು ನಿರ್ಧರಿಸಿದ್ದಾರೆ.
6/ 7
ಪ್ರತಿಭಟನೆಯ ಬಿಸಿ ತಟ್ಟುತ್ತಿದ್ದಂತೆ ಈ ವಿಷಯ ಸ್ಥಳೀಯ ಆಡಳಿತದ ಮೂಲಕ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಅವರು ಸ್ಥಳಕ್ಕೆ ಧಾವಿಸಿದ್ದಾರೆ.
7/ 7
ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನೆ ಕುರಿತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಕೊನೆಗೆ ಅಗತ್ಯವಿರುವವರಿಗೆ ನಿವೇಶನ ನೀಡಲು ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ನಂತರ ಮಹಿಳೆಯರು ಪ್ರತಿಭಟನೆ ಕೈಬಿಟ್ಟರು.
First published:
17
House in Graveyard: ಸ್ಮಶಾನದಲ್ಲೇ ಮನೆ ಕಟ್ಟಿ ಮಹಿಳೆಯರ ವಾಸ, ಇವ್ರನ್ನ ನೋಡಿ ಅಧಿಕಾರಿಗಳೇ ಶಾಕ್!