ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ವಿಜೇಂದ್ರ ಸಿಂಗ್

ಭಾರತದ ಪ್ರಸಿದ್ಧ ಬಾಕ್ಸಿಂಗ್ ಕ್ರೀಡಾಪಟು ವಿಜೇಂದ್ರ ಸಿಂಗ್​​ ಅವರು ಕಾಂಗ್ರೆಸ್ ಪಕ್ಷದಿಂದ ದೆಹಲಿ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಕ್ಷೇತ್ರದ ಹಲವೆಡೆ ಭರ್ಜರಿ ಪ್ರಚಾರವನ್ನು ನಡೆಸಿದರು. ಕಳೆದ 20 ವರ್ಷಗಳಿಂದ ಬಾಕ್ಸಿಂಗ್ ಮೂಲಕ ದೇಶಸೇವೆ ಮಾಡಿದ್ದು ಹಾಗಾಗಿ ಜನರು ನನಗೆ ಮತವನ್ನು ಹಾಕುತ್ತಾರೆ ಎನ್ನುವ ಭರವಸೆ ಇದೆ ಎಂದಿದ್ದಾರೆ ಪ್ರಚಾರದ ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: