Photos: ಮದುವೆ ದಿನಗಳನ್ನು ಮೆಲುಕು ಹಾಕಿದ ಕಾಂಗ್ರೆಸ್​ ನಾಯಕಿ; 24 ವರ್ಷದ ಹಿಂದಿನ ಫೋಟೋ ಹಂಚಿಕೊಂಡ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಮದುವೆ ದಿನಗಳನ್ನು ಮೆಲುಕು ಹಾಕಿದ್ದಾರೆ. 24 ವರ್ಷದ ಹಿಂದಿನ ತಮ್ಮ ಮದುವೆ ಚಿತ್ರಣಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. (Photos: priyanka gandhi Instagram)

First published: