Cyclone Fani: ಫನಿ ಚಂಡಮಾರುತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ NDRF ಸಿಬ್ಬಂದಿ
ಕೇರಳ, ಒರಿಸ್ಸಾ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಫನಿ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಅಲ್ಲಿನ ಜನರಿಗೆ ಎನ್ಡಿಆರ್ಎಫ್ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಅರಿವು ಮೂಡಿಸುತ್ತಿದ್ದಾರೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡುತ್ತಿದ್ದಾರೆ.