ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಸಾಯಿಸಲು ಮೈಮೇಲೆ ಬೆಂಕಿ ಹಚ್ಚಿದ ಆತಂಕಕಾರಿ ಘಟನೆ ರಾಜಸ್ಥಾನದ ಬರ್ಮರ್ ಜಿಲ್ಲೆಯಲ್ಲಿ ನಡೆದಿದೆ.
2/ 7
ಗುರುವಾರ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾಗಿ ಆರೋಪಿಯಿಂದ ಬೆಂಕಿ ಹಚ್ಚಲ್ಪಟ್ಟ ಮಹಿಳೆಯ ದೇಹ ಶೇ.40ರಷ್ಟು ಸುಟ್ಟು ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
3/ 7
ದೇಹದ ಅರ್ಧದಷ್ಟು ಭಾಗ ಸುಟ್ಟು ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತ ಮಹಿಳೆಯನ್ನು ಜೋಧ್‌ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
4/ 7
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿರುವ ಕಿರಾತಕನನ್ನು ಶಕೂರ್ ಎಂದು ಗುರುತಿಸಲಾಗಿದ್ದು, ಬೆಂಕಿ ಹಚ್ಚುವ ಮೊದಲು ದೇಹದ ಮೇಲೆ ರಾಸಾಯನಿಕವನ್ನು ಸುರಿದಿದ್ದಾನೆ ಎಂದು ತಿಳಿದು ಬಂದಿದೆ.
5/ 7
ಘಟನೆ ಸಂಬಂಧ ಪಚ್ಪದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್‌ಎಚ್‌ಒ ರಾಜೇಂದ್ರ ಸಿಂಗ್, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
6/ 7
ಆರೋಪಿಯು ಸಂತ್ರಸ್ತ ಮಹಿಳೆಯ ಪ್ರದೇಶದಲ್ಲೇ ವಾಸಿಸುತ್ತಿದ್ದ ಕಳೆದ ಅನೇಕ ಸಮಯಗಳಿಂದ ಆಕೆಯನ್ನು ಪ್ರಚೋದನೆ ಮಾಡುತ್ತಿದ್ದ. ಆದರೆ ಆಕೆ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕಿರಾತಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.
7/ 7
ಕಾಮುಕ ಶಕೂರ್ ವಿರುದ್ಧ ಐಪಿಸಿ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
First published:
17
Rajasthan Horror: ದಲಿತ ಮಹಿಳೆಯ ಭೀಕರ ಅತ್ಯಾಚಾರ! ಕೃತ್ಯ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ರಾಕ್ಷಸ!