ಜನವರಿ 1 ರಿಂದ 450 ರೀತಿಯ ವೈದ್ಯಕೀಯ ಪರೀಕ್ಷೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿರುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ. (ಸಾಂದರ್ಭಿಕ ಚಿತ್ರ)
2/ 8
ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್ಗಳಲ್ಲಿ 450 ರೀತಿಯ ವೈದ್ಯಕೀಯ ಚಿಕಿತ್ಸೆಗಳನ್ನು ಉಚಿತವಾಗಿ ದೊರೆಯಲಿದೆ. (ಸಾಂದರ್ಭಿಕ ಚಿತ್ರ)
3/ 8
ಸದ್ಯ ದೆಹಲಿ ಸರ್ಕಾರವು 212 ಬಗೆಯ ವೈದ್ಯಕೀಯ ಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸುತ್ತಿದೆ. (ಸಾಂದರ್ಭಿಕ ಚಿತ್ರ)
4/ 8
ಯಾರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣವನ್ನು ಒದಗಿಸುವುದು ನಮ್ಮ ಧ್ಯೇಯವಾಗಿದೆ. ಆರೋಗ್ಯ ಸೇವೆ ತುಂಬಾ ದುಬಾರಿಯಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಖಾಸಗಿ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಾಗದವರಿಗೆ ಸಹಾಯ ಮಾಡಲು ಈ ಹೊಸ ಯೋಜನೆಯನ್ನು ಪರಿಚಯಿಸಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಮುಂಬರುವ ಉತ್ತರ ಪ್ರದೇಶ ಚುನಾವಣೆಯನ್ನೂ ಗುರಿಯಾಗಿಟ್ಟುಕೊಂಡು ದೆಹಲಿ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ ಎಂದೇ ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
7/ 8
ಸದ್ಯ ಆಮ್ ಆದ್ಮಿ ಪಕ್ಷ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದೆ. (ಸಾಂದರ್ಭಿಕ ಚಿತ್ರ)
8/ 8
ಕರ್ನಾಟಕದಲ್ಲಿಯೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ (ಸಾಂದರ್ಭಿಕ ಚಿತ್ರ)