Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

ಪರ್ಸ್​ನಲ್ಲಿದ್ದ ಹಣ ಕಳುವಾಗಿದೆ ಎಂದು ನಗರದ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಹಾಸ್ಟೆಲ್ ವಾರ್ಡನ್ ವಿವಸ್ತ್ರಗೊಳಿಸಿ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.

First published:

  • 17

    MORE
    GALLERIES

  • 27

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ಈ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಘಟನೆ ಕುರಿತು ಮಂಗಳವಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ಅಹಲ್ಯಾಬಾಯಿ ಕಾಲೇಜ್ ಆಫ್ ನರ್ಸಿಂಗ್‌ ವಾರ್ಡನ್ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

    MORE
    GALLERIES

  • 37

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯ ಅಹಲ್ಯಾಬಾಯಿ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕರೆ ಬಂದಿದ್ದು, ದೂರು ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ವಿಚಾರಣೆಯ ಸಮಯದಲ್ಲಿ, ಕಾಲೇಜು ಹಾಸ್ಟೆಲ್‌ನಲ್ಲಿ ವಾಸಿಸುವ ಅಂತಿಮ ವರ್ಷದ ಇಬ್ಬರು ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿಯರು ಇತರ ವಿದ್ಯಾರ್ಥಿಗಳು ಮತ್ತು ವಾರ್ಡನ್‌ನೊಂದಿಗೆ ಮಂಡಿ ಹೌಸ್ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಈ ವೇಳೆ ವಾರ್ಡನ್ ಅವರ ಬ್ಯಾಗ್‌ನಿಂದ 8,000 ಹಣ ಕಳೆದು ಹೋಗಿರುವುದು ಗಮನಕ್ಕೆ ಬಂದಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ಹಾಗಾಗಿ ಬಿಎಸ್‌ಸಿ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅನುಮಾನ ಬಂದಿದೆ. ಇತರ ವಿದ್ಯಾರ್ಥಿನಿಯರ ಸಹಾಯದಿಂದ ಆ ಇಬ್ಬರೂ ಶಂಕಿತ ವಿದ್ಯಾರ್ಥಿನಿಯರ ಬಟ್ಟೆಗಳನ್ನು ಬಿಚ್ಚಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅವರಿಬ್ಬರ ಬಳಿ ಕಾಣೆಯಾದ ಹಣ ಪತ್ತೆಯಾಗಿಲ್ಲ ಎಂದು ಪೊಲೀಸರು ವಿವರಿಸಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ಘಟನೆ ಬಳಿಕ ವಿದ್ಯಾರ್ಥಿನಿಯರ ಪೋಷಕರು ಹಾಸ್ಟೆಲ್‌ಗೆ ಆಗಮಿಸಿ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಬಾಲಕಿಯರನ್ನು ವಿವಸ್ತ್ರಗೊಳಿಸಲಾಗಿದೆ ಎಂದು ಆರೋಪಿಸಿ ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Students: 8000 ಹಣ ಕಳೆದು ಹೋಗಿದ್ದಕ್ಕೆ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ವಾರ್ಡನ್​!

    ಪ್ರಾಥಮಿಕ ವಿಚಾರಣೆಯ ನಂತರ, ಐಪಿ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಹೆಣ್ಣಿನ ಮೇಲೆ ದೌರ್ಜನ್ಯ) ಅಡಿಯಲ್ಲಿ ಶೂನ್ಯ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ತಿಲಕ್ ಮಾರ್ಗ್‌ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    MORE
    GALLERIES