PHOTOS: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶವಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇಂದು ಸಂಜೆ 5 ಗಂಟೆಗೆ ಮಹಿಳೆಯರು ದೇಗುಲ ಪ್ರವೇಶ ಮಾಡಲಿದ್ದಾರೆ. ಆದರ ಇದಕ್ಕೆ ಸ್ತ್ರೀ ಭಕ್ತರೇ ವಿರೋಧ ವ್ಯಕ್ತಪಡಿಸುತ್ತಿದ್ದು, ಮಹಿಳೆಯರು ದೇಗುಲ ಪ್ರವೇಶಿಸುವುದನ್ನು ನಿರಾಕರಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳು ಬೆದರಿಕೆ ಹಾಕುತ್ತಿದ್ದಾರೆ. ಬೈಕ್ ರ್ಯಾಲಿ ಮೂಲಕ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸುತ್ತಿದ್ದಾರೆ. ಶಬರಿಮಲೆ ಮಾರ್ಗದಲ್ಲಿ ಹೋಗುವ ಎಲ್ಲಾ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.