Divita Rai: ಮಂಗಳೂರು ಮೂಲದ ದಿವಿತಾ ರೈ ಮುಡಿಗೆ 'ಲಿವಾ ಮಿಸ್ ದಿವಾ ಯುನಿವರ್ಸ್' ಕಿರೀಟ!

ಮಂಗಳೂರು ಮೂಲದ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿಸವರ್ಸ್-2022 (LIVA Miss Diva Universe 2022) ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದು, ಕಿರೀಟ ತನ್ನದಾಗಿಸಿಕೊಂಡಿದ್ದಾರೆ. 23 ವರ್ಷ ವರ್ಷ ವಯಸ್ಸಿನ ದಿವಿತಾ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

First published: