ಬಂಧಿತ ಅರೋಪಿಯನ್ನು 53 ವರ್ಷದ ವಿ ಪಕ್ಕಿರಿಸಾಮಿ ಎಂದು ಗುರುತಿಸಲಾಗಿದ್ದು, ಈತ ವೃದ್ಧಾಚಲಂ ಪುರಸಭೆಯ ವಾರ್ಡ್ ನಂ 30ರ ಕೌನ್ಸಿಲರ್ ಆಗಿದ್ದಾನೆ ಎಂದು ತಿಳಿದು ಬಂದಿದೆ.
2/ 7
ಇನ್ನು ಆರೋಪಿಯು ಚೆನ್ನೈನ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿದ್ದ, ಕೆಲ ಸಮಯದ ಹಿಂದಷ್ಟೇ ನಿವೃತ್ತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
3/ 7
ಪಕ್ಷಕ್ಕೆ ಅಪಖ್ಯಾತಿಯ ಜೊತೆಗೆ ಪಕ್ಷದ ತತ್ವಗಳಿಗೆ ವಿರುದ್ಧವಾಗಿ ವರ್ತಿಸಿದ ಆರೋಪದ ಮೇರೆಗೆ ಆರೋಪಿ ಪಕ್ಕಿರಿಸಾಮಿಯನ್ನು ಆಡಳಿತಾರೂಢ ಡಿಎಂಕೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
4/ 7
ವೃದ್ಧಾಚಲಂನ ಶಕ್ತಿನಗರದ ಪ್ರಾಥಮಿಕ ಶಾಲೆಯ 6 ವರ್ಷದ ವಿದ್ಯಾರ್ಥಿನಿ ಏಪ್ರಿಲ್ 11ರಂದು ಶಾಲೆಯಿಂದ ಹಿಂತಿರುಗಿದ ನಂತರ ಆಕೆ ಹೊಟ್ಟೆ ನೋವು ಎಂದು ಪೋಷಕರಿಗೆ ತಿಳಿಸಿದಾಗ ಆಕೆಯನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.
5/ 7
ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ತಿಳಿಸಿದ್ದು ನಂತರ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವೃದ್ಧಾಚಲಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
6/ 7
ಪ್ರಕರಣ ಸಂಬಂಧ ಬಾಲಕಿಯ ತಾಯಿ ವೃದ್ಧಾಚಲಂನ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ, ನಿವೃತ್ತ ಶಿಕ್ಷಕ ಪಕ್ಕಿರಿಸಾಮಿಯನ್ನು ಬಂಧಿಸಲಾಗಿದೆ.
7/ 7
ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಎಸಗುವವರನ್ನು ಈ ಸರ್ಕಾರ ಇಡೀ ಮಾನವಕುಲಕ್ಕೆ ನಾಚಿಕೆಗೇಡಿ ಎಂದು ಪರಿಗಣಿಸುತ್ತದೆ. ಅಂತಹ ವ್ಯಕ್ತಿಗಳ ವಿರುದ್ಧ ಯಾವುದೇ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಭರವಸೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.
First published:
17
Crime News: ಯುಕೆಜಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ; ಡಿಎಂಕೆ ಪಕ್ಷದ ಕೌನ್ಸಿಲರ್ ಬಂಧನ