ಹೊಸ ವರ್ಷದ ಮೊದಲ ದಿನವೇ ದೇಶದ ಪ್ರಮುಖ ಭಾಗಗಳಲ್ಲಿ ಭೂಕಂಪ ಸಂಭವಿಸಿದೆ. (ಸಾಂದರ್ಭಿಕ ಚಿತ್ರ)
2/ 8
ಭಾನುವಾರ ಬೆಳಗ್ಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. (ಸಾಂದರ್ಭಿಕ ಚಿತ್ರ)
3/ 8
ಹರಿಯಾಣದ ಜಜ್ಜರ್ನಲ್ಲಿ 3.8 ತೀವ್ರತೆಯ ಭೂಕಂಪ ದಾಖಲಾಗಿದೆ. ಆದರೆ ಯಾವ ಪ್ರದೇಶದಲ್ಲೂ ಯಾರಿಗೂ ಯಾವುದೇ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಆ ಸಂದರ್ಭದಲ್ಲೂ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಕಂಪನಗಳು ಸಂಭವಿಸಿತ್ತು. (ಸಾಂದರ್ಭಿಕ ಚಿತ್ರ)
5/ 8
ದೆಹಲಿಯಲ್ಲಿ ಭೂಕಂಪದ ನಡುಕವನ್ನು ಅನುಭವಿಸಿರುವುದಾಗಿ ಹಲವು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದಾರೆ.
6/ 8
2023ರ ಮೊದಲ ದಿನವನ್ನು ಭೂಕಂಪದೊಂದಿಗೆ ಪ್ರಾರಂಭಿಸಿರುವ ಕುರಿತು ಟ್ವಿಟರ್ನಲ್ಲಿ ಟ್ರೆಂಡ್ ಸೃಷ್ಟಿಯಾಗಿತ್ತು. (ಸಾಂದರ್ಭಿಕ ಚಿತ್ರ)
7/ 8
ನೇಪಾಳದಲ್ಲಿ ಉಂಟಾಗಿದ್ದ ಭೂಕಂಪದಿಂದ 8 ವರ್ಷದ ಬಾಲಕ, 13 ವರ್ಷದ ಬಾಲಕಿ, 14-14 ವರ್ಷದ 2 ಬಾಲಕಿಯರು, 40 ವರ್ಷದ ಮಹಿಳೆ ಮತ್ತು 50 ವರ್ಷದ ಪುರುಷ ಮೃತಪಟ್ಟಿದ್ದರು. (ಸಾಂದರ್ಭಿಕ ಚಿತ್ರ)
8/ 8
ಸದ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರ್ಷದ ಮೊದಲ ದಿನವೇ ಉಂಟಾದ ಭೂಕಂಪದಿಂದ ಯಾವುದೇ ಜೀವಹಾನಿಯಾಗಿಲ್ಲ (ಸಾಂದರ್ಭಿಕ ಚಿತ್ರ)