Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್ರಬಲ ಭೂಕಂಪ, ಜನರಲ್ಲಿ ಆತಂಕದ ಛಾಯೆ
ದೆಹಲಿಯಲ್ಲದೆ ಹಿಮಾಚಲ, ರಾಜಸ್ಥಾನದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಅಫ್ಘಾನಿಸ್ತಾನದಲ್ಲಿ ಇಂದು ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ಸ್ವಲ್ಪ ಸಮಯದಲ್ಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ.
ರಾಷ್ಟ್ರ ರಾಜಧಾನಿ ನವದೆಹಲಿ (New Delhi) ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಭೂಕಂಪದ (Earthquake) ಅನುಭವವಾಗಿದೆ.
2/ 7
ದೆಹಲಿಯಲ್ಲಿ ರಾತ್ರಿ 10:20ರ ವೇಳೆಗೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಜೊತೆಗೆ ಪಂಜಾಬ್, ಹರಿಯಾಣ, ಹಿಮಾಚಲ, ಚಂಡೀಗಡ, ನೋಯ್ಡಾ, ಗುರುಗಾಂವ್, ಗಾಜಿಯಾದಾಬ್ ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
3/ 7
ಅಫ್ಘಾನಿಸ್ತಾನದಲ್ಲಿ ಇಂದು ಸಂಜೆ ಪ್ರಬಲ ಭೂಕಂಪ ಸಂಭವಿಸಿತ್ತು, ಸ್ವಲ್ಪ ಸಮಯದಲ್ಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆ ದಾಖಲಾಗಿದೆ.
4/ 7
ದೆಹಲಿಯಲ್ಲಿ ಸುಮಾರು 136 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
5/ 7

6/ 7
ಭಾರತವಲ್ಲದೆ, ಪಾಕಿಸ್ತಾನ, ಅಫ್ಘಾನಿಸ್ತಾನ, ತುರ್ಕಮೆನಿಸ್ತಾನ್, ತಜಕಿಸ್ತಾನ್ ಮತ್ತು ಚೀನಾದಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವನ್ನು ಅಫ್ಘಾನಿಸ್ತಾನ ಎಂದು ಹೇಳಲಾಗುತ್ತಿದೆ.
7/ 7
ಫೆಬ್ರವರಿ ಮೊದಲ ವಾರದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕಂಪದ ಪರಿಣಾಮ ದೇಶದಲ್ಲಿ 8.17 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಹಾನಿಯಾಗಿದೆ. ಇದೀಗ ಭಾರತ ಮತ್ತು ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಭೂಮಿ ಕಂಪಿಸುತ್ತಿರುವುದು ಸಹಜವಾಗಿಯೇ ಆತಂಕ ಮೂಡಿಸುತ್ತಿದೆ.
First published:
17