Twitter Policy: ಟ್ವಿಟರ್​ ಬಳಕೆದಾರರಿಗೆ ಶಾಕ್ ಕೊಟ್ಟ ಮಸ್ಕ್, ಪ್ರತಿ ತಿಂಗಳು ಹಣ ಪಾವತಿಸಿದರೆ ಮಾತ್ರ ಬ್ಲೂ ಟಿಕ್!

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಸುಮಾರು 3.5 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿ ಟ್ವಿಟರ್ ಖರೀದಿಸಿದ್ದಾರೆ. ಆದರೆ ಇನ್ಮುಂದೆ ಟ್ವಿಟರ್​ ಬಳಕೆದಾರರೂ ಹಣ ಪಾವತಿಸಬೇಕಾಗುತ್ತದೆ. ಮಸ್ಕ್ ಟ್ವಿಟರ್ ಖಾತೆಗೆ ಬ್ಲೂ ಟಿಕ್ ನೀಡುವುದಕ್ಕೆ ಭಾರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಈ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿದ್ದು, ಮೊದಲ ವಾರದಲ್ಲಿಯೇ ಕಾರ್ಯರೂಪಕ್ಕೆ ಬರಬಹುದು.

First published: