Fake Gang Rape Case: ನಕಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಮಹಿಳೆ ಅರೆಸ್ಟ್

ಮಹಿಳೆ ಮತ್ತು ಆಕೆಯ ಸಹಚರರರಾದ ಆಜಾದ್, ಅಫ್ಜಲ್ ಮತ್ತು ಗೌರವ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್​ಗಳ ಅಡಿಯಲ್ಲಿ ವಂಚನೆ, ಫೋರ್ಜರಿ ಮತ್ತು ನೈಜ ದಾಖಲೆಗಳನ್ನು ಬಳಸಿಕೊಂಡು ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

First published: