Mukesh Ambani: ಗುರುವಾಯೂರಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ, ದೇಗುಲಕ್ಕೆ 1.51 ಕೋಟಿ ರೂಪಾಯಿ ದೇಣಿಗೆ

ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುವಾಯೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಪುತ್ರ ಅನಂತ್ ಅಂಬಾನಿ, ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಸೇರಿದಂತೆ ಪ್ರಮುಖರು ಜೊತೆಯಲ್ಲಿದ್ದರು. ದೇಗುಲಕ್ಕೆ ಭೇಟಿ ನೀಡಿದ ಅಂಬಾನಿ, ಗುರುವಾಯೂರಪ್ಪನ ದರ್ಶನ ಪಡೆದು, ಬೃಹತ್ ಮೊತ್ತದ ಕಾಣಿಕೆ ನೀಡಿದ್ದಾರೆ.

First published: