Crime News: 5 ವರ್ಷದ ಬಾಲಕಿ ಮೇಲೆ ತಂದೆ, ಚಿಕ್ಕಪ್ಪನಿಂದ ಅತ್ಯಾಚಾರ! 84 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಇಡುಕ್ಕಿ: ಐದು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಮತ್ತು ಚಿಕ್ಕಪ್ಪನಿಗೆ ನ್ಯಾಯಾಲಯ ತಲಾ 84 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕೇರಳದ ದೇವಿಕುಲಂನಲ್ಲಿ ಇರುವ ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ, ಭಾರತೀಯ ದಂಡ ಸಂಹಿತೆ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಇಬ್ಬರು ಅಪರಾಧಿಗಳಿಗೆ ತಲಾ 834 ವರ್ಷ ಶಿಕ್ಷೆ ವಿಧಿಸಿದೆ.
2/ 7
ಐದು ವರ್ಷದ ಬಾಲಕಿಯ ಮೇಲೆ ತಂದೆಯೇ ಅತ್ಯಾಚಾರ ಎಸಗಿದ್ದು, ಜೊತೆಗೆ ತಾಯಿಯ ಚಿಕ್ಕಪ್ಪ ಕೂಡ ಹೀನ ಕೃತ್ಯ ಎಸಗಿದ್ದಾನೆ. ಆರೋಪಿಗಳ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗಿದೆ.
3/ 7
ಜೈಲು ಶಿಕ್ಷೆಯ ಜೊತೆಗೆ, ವಿಶೇಷ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ತಲಾ ₹3 ಲಕ್ಷ ದಂಡವನ್ನು ವಿಧಿಸಿದೆ ಮತ್ತು ಅವರಿಂದ ವಸೂಲಿ ಮಾಡಿದ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಸೂಚಿಸಿದೆ.
4/ 7
2021ರಲ್ಲಿ ಸಂತ್ರಸ್ತೆ ಬಾಲಕಿ ತನ್ನ ಮನೆಯಲ್ಲಿ ಆಕೆಯ ತಂದೆ ಮತ್ತು ಚಿಕ್ಕಪ್ಪನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿದ್ದಳು. ಡಿಸೆಂಬರ್ 24, 2021 ರಂದು ಬಾಲಕಿ ತೀವ್ರತರದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದಾಗೆ ಆಕೆಯನ್ನು ವೈದ್ಯರಲ್ಲಿಗೆ ಕರೆದೊಯ್ಯಲಾಗಿದೆ. ಆಗ ಪ್ರಕರಣ ಬೆಳಕಿಗೆ ಬಂದಿದೆ.
5/ 7
ಬಳಿಕ ಬಾಲಕಿಯ ತಾಯಿ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ ಬಳಿಕ ಕಾಮುಕ ರಾಕ್ಷಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.
6/ 7
ಮರಯೂರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಬಿಜೋಯ್ ಪಿ ಪಿ ಮತ್ತು ಉಪ ಎಸ್ಪಿ ಕೆ ಆರ್ ಮನೋಜ್ ಅವರು ಪ್ರಕರಣದ ತನಿಖೆ ನಡೆಸಿ ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
7/ 7
ವಿಚಾರಣೆಯ ಸಂದರ್ಭದಲ್ಲಿ 18 ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ. 23 ದಾಖಲೆಗಳನ್ನು ನ್ಯಾಯಾಲಯವು ಪರಿಶೀಲಿಸಿದ್ದು, ಇದರಿಂದ ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಲು ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ.
First published:
17