Photo: ಪ್ರವಾಹಕ್ಕೆ ನಲುಗಿದ ಈಶಾನ್ಯ ರಾಜ್ಯಗಳು; ಮಳೆಯಲ್ಲಿ ಕೊಚ್ಚಿ ಹೋದ ಅಸ್ಸಾಮಿಗರ ಬದುಕು

ಈಶಾನ್ಯ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಜನರು ಅಕ್ಷರಶಃ ನಲುಕಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿನ ಜೀವನದಿಯಾಗಿರುವ ಬ್ರಹ್ಮಪುತ್ರ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹಕ್ಕೆ ಈಗಾಗಲೇ 11 ಮಂದಿ ಸಾವನ್ನಪ್ಪಿದ್ದು, 9 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ತಲುಪಿದ್ದಾರೆ.

  • News18
  • |
First published: