ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಳಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರು ಪಂಜಾಬ್‌ನ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
2/ 7
ಐದು ಬಾರಿ ಮಾಜಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರು ಒಂದು ವಾರದ ಹಿಂದೆ ಉಸಿರಾಟದ ಸಮಸ್ಯೆ ಹಾಗೂ ಅಸ್ವಸ್ಥತೆಗೆ ಒಳಗಾದ ನಂತರ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
3/ 7
ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ 95 ವರ್ಷದ ಪ್ರಕಾಶ್ ಸಿಂಗ್ ಬಾದಲ್ ಕೊನೆಯುಸಿರೆಳೆದಿದ್ದಾರೆ.
4/ 7
ಬಾದಲ್ ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ.
5/ 7
ಬಾದಲ್ ಅವರು ಪಂಜಾಬ್ ರಾಜ್ಯದಲ್ಲಿ ಅಧಿಕಾರ ನಡೆಸಿದ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಅಲ್ಲದೆ ದಾಖಲೆ 5 ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
6/ 7
ಬಾದಲ್ ಅವರು ತಮ್ಮ ಮಗ ಮತ್ತು ಅಕಾಲಿದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಮತ್ತು ಮಗಳು ಪ್ರಣೀತ್ ಕೌರ್ ಅವರನ್ನು ಅಗಲಿದ್ದಾರೆ.
7/ 7
ಹಿರಿಯ ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕ ಮತ್ತು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು 2022 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಗುರ್ಮೀತ್ ಸಿಂಗ್ ಖುಡಿಯನ್ ವಿರುದ್ಧ 11,000 ಮತಗಳಿಂದ ಸೋತಿದ್ದರು.
First published:
17
Parkash Singh Badal: ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ, ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರು